Random Video

'ಜೆಕೆ'ಗೆ ಈಗ ಬಾಲಿವುಡ್ ನಲ್ಲೂ ಬೇಡಿಕೆ | Filmibeat Kannada

2018-02-09 1,318 Dailymotion

ಬಿಗ್ ಬಾಸ್ ಗೆ ಹೋಗಿ ಬಂದ ಮೇಲೆ ಸ್ಪರ್ದಿಗಳ ಜೀವನ ಬದಲಾಗೋದಂತು ನಿಜ . ಸೀಸನ್ 5 ಮುಗಿಸಿಕೊಂಡು ಬಂದಿರುವ ಜಯರಾಮ್ ಕಾರ್ತಿಕ್ ಅವರಿಗೆ ಸಿನಿಮಾಗಳಲ್ಲಿ ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.ದಯಾಳ್ ಪದ್ಮನಾಭನ್ ಅವರ ಎರಡು ಚಿತ್ರಗಳಾದ ಆ ಕರಾಳ ರಾತ್ರಿ ಮತ್ತು ಪುಟ 109 ಚಿತ್ರಗಳಲ್ಲಿ ಅಭಿನಯಿಸಲು ಈಗಾಗಲೇ ಸಹಿ ಹಾಕಿದ್ದಾರೆ. ವಿಶೇಷ ಅಂದರೆ ಇನ್ನು ಬಾಲಿವುಡ್ ಸಿನಿಮಾಗಳಲ್ಲಿ ಕೂಡ ಜೆಕೆ ಅಭಿನಯಿಸಲಿದ್ದಾರೆ.

Bigg Boss contestants completely become celebs and receive so many movie offers after completing the show . J.K is one of those actors and if everything goes right he will be seen in a bollywood movie shortly