Random Video

ನರೇಂದ್ರ ಮೋದಿ ಉಡುಪಿಗೆ ಭೇಟಿ ಕೊಟ್ಟರೂ ಕೃಷ್ಣ ಮಠಕ್ಕೆ ಭೇಟಿ ಕೊಟ್ಟಿಲ್ಲ ಯಾಕೆ? | Oneindia Kannada

2018-05-02 141 Dailymotion

Tuesday Prime Minister Modi visited Udupi and spoke in Public meeting. But question is Why PM didn't go to Krishna Mata? But Pejavara shree responded to this.


ಪ್ರಧಾನಿ ಮೋದಿಯವರು ಉಡುಪಿಗೆ ಆಗಮಿಸಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಹೋಗಿದ್ದಾರೆ. ಆದರೆ ಈಗ ಉಳಿದಿರುವ ಪ್ರಶ್ನೆ ಪ್ರಧಾನಿ ಏಕೆ ಕೃಷ್ಣಮಠಕ್ಕೆ ಹೋಗಿಲ್ಲ? ಮೋದಿಯವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಬಂದು ಕೃಷ್ಣದರ್ಶನ ಮಾಡಿಲ್ಲ ಏಕೆ ? ಎಂಬುದು.