Congress and JD(S) alliance government come to power in Karnataka. H.D.Kumaraswamy take oath as Chief Minister of the state. Now question is who is opposition leader in assembly?.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈಗ ಎದ್ದಿರುವ ಪ್ರಶ್ನೆ ಪ್ರತಿಪಕ್ಷ ನಾಯಕ ಯಾರು? ಎಂಬುದು.