Random Video

ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ | Oneindia Kannada

2018-06-27 330 Dailymotion

Lok Sabha Congress leader Mallikarjun Kharge said that, Congress-JD(S) government in Karnataka will complete five-year tenure. We join hands against BJP.

ಧರ್ಮಸ್ಥಳದ ಶಾಂತಿವನದಿಂದ ದೆಹಲಿಯ ತನಕ ಒಂದೇ ಮಾತು. ಕರ್ನಾಟಕದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿ ಎಷ್ಟು ದಿನ?. ಆದರೆ, ಸರ್ಕಾರ ಪತನವಾಗಲಿದೆ ಎಂಬ ಮಾತನ್ನು ಕೆಲವು ಕಾಂಗ್ರೆಸ್ ನಾಯಕರು ತಳ್ಳಿ ಹಾಕಿದ್ದಾರೆ. ದೆಹಲಿಯಲ್ಲಿ ಬುಧವಾರ ಮಾತನಾಡಿದ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, 'ಸಿದ್ದರಾಮಯ್ಯ ಜೊತೆ ನಾನು ಮಾತುಕತೆ ನಡೆಸುತ್ತೇನೆ. ವಿಡಿಯೋ ಬಗ್ಗೆ ವಿಶೇಷವಾದ ಮಾಹಿತಿ ಇಲ್ಲ. ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ' ಎಂದು ತಿಳಿಸಿದರು.