ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಪಾಕ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು
Australia has made a solid come back on the international stage . They have managed to beat Pakistan very comfortably after suffering a white wash in England