Random Video

ಸಿಎಂ ಜನರ ಕಣ್ಣೀರು ಒರೆಸಬೇಕು, ತಾವೇ ಕಣ್ಣೀರಿಡಬಾರದು ಎಂದ ಶಾಸಕ | Oneindia kannada

2018-07-16 370 Dailymotion

ಕಾಂಗ್ರೆಸ್‌ ಸರ್ಕಾರವು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಗೆ ಅಮೃತವನ್ನು ನೀಡಿದೆ ವಿಷವನ್ನಲ್ಲ, ಸಿಎಂ ಆದವರು ಜನರ ಕಣ್ಣೀರು ಒರೆಸಬೇಕು ತಾವೇ ಕಣ್ಣೀರು ಹಾಕಬಾರದು ಎಂದು ಕಾಂಗ್ರೆಸ್‌ ಶಾಸಕ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

Chikballapur Cong MLA Dr Sudhakar has strongly objected as chief minister H.D.Kumaraswamy had breakdown in tears and also suggested he should ha e courage to face Anu consequences of the collation government.