Random Video

ತಮಿಳುನಾಡಿನ ಈ ದೇವಾಲಯಕ್ಕೆ ಭೇಟಿ ಕೊಡಿ | ನೀವು ಇಷ್ಟ ಪಟ್ಟವರನ್ನೇ ಬಾಳಸಂಗಾತಿಯಾಗಿ ಪಡೀತೀರಾ | Oneindia Kannada

2018-09-24 202 Dailymotion

Usually, when the male or female arrives at the age of marriage, they will be having hundreds of dreams. Everyone has their own wishes about marriage, and they have to find the person who is similar to their personality. Here is a temple in which Lord Shiva will fulfill your wishes. Your wish to marry your soul mate will get fulfilled

ಸಾಮಾನ್ಯವಾಗಿ ಪುರುಷ ಅಥವಾ ಸ್ತ್ರೀಯರು ಮದುವೆಯ ವಯಸ್ಸಿಗೆ ಬಂದಾಗ ನೂರೆಂಟು ಕನಸುಗಳನ್ನು ಕಾಣುತ್ತಾರೆ. ಮದುವೆಯ ಬಗ್ಗೆ ಪ್ರತಿಯೊಬ್ಬರು ತಮ್ಮದೆ ಆದ ಇಚ್ಛೆಗಳನ್ನು ಹೊಂದಿದ್ದು ತಮಗೆ ತಮ್ಮ ವ್ಯಕ್ತಿತ್ವಕ್ಕೆ ಹೋಲುವ ವ್ಯಕ್ತಿಯೇ ಸಿಗಬೇಕು. ಅವರೊಂದಿಗೆ ಬಾಳ್ವೆ ನಡೆಸಬೇಕು ಎಂದನ್ನುಕೊಳ್ಳುವುದು ಸಹಜ. ಆದರೆ ಅವರಿಗೆ ಇಷ್ಟವಾದ ವ್ಯಕ್ತಿಯ ಜೊತೆ ವಿವಾಹ ನಡೆಯುವುದು ಕೇವಲ ಕೇಲವೆ ಕೆಲವು ಜನರಿಗೆ ಮಾತ್ರ. ಹೀಗಂತ ಚಿಂತಿಸಬೇಕಾಗಿಲ್ಲ. ನೀವು ಯಾವ ರೀತಿಯ ವರ ಅಥವಾ ಕನ್ಯೆಯನ್ನು ಬಯಸುತ್ತಿರೋ ಅದೆ ರೀತಿಯ ವರದಾನ ಪಾಲಿಸುವ ಶಿವ ದೇವಾಲಯವೊಂದಿದೆ. ಈ ದೇವಾಲಯವನ್ನು ಶಕ್ತಿವನೇಶ್ವರ ಕ್ಷೇತ್ರವೆಂದು ಕರೆಯುತ್ತಾರೆ. ಇಲ್ಲಿ ನೀವು ಭೇಟಿ ನೀಡಿ ಶಿವನನ್ನು ಅತ್ಯಂತ ಭಕ್ತಿ ಹಾಗೂ ನಂಬಿಕೆಯಿಂದ ಪ್ರಾರ್ಥಿಸಿದರೆ ನಿಮ್ಮ ಇಷ್ಟಾರ್ಥಕ್ಕೆ ತಕ್ಕುದಾದ ವರ ಅಥವಾ ಕನ್ಯೆಯು ದೊರಕುತ್ತಾಳೆಂಬ ನಂಬಿಕೆಯಿದೆ. ಏಕೆಂದರೆ ಅದೆಷ್ಟೊ ಜನರು ಇಲ್ಲಿಗೆ ಬಂದು ತಾವು ಬಯಸಿದಂತಹ ಜೀವನಸಂಗಾತಿಯನ್ನು ಪಡೆದಿರುವ ಉದಾಹರಣೆಗಳಿವೆ.