Anitha kumaraswamy visits Dharmasthala today. Then She offered special pooja to Lord Manjunatha
ನಿರೀಕ್ಷೆಯಂತೆ ರಾಮನಗರ ವಿಧಾನಸಭೆ ಉಪಚುನಾವಣೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧೆಗಿಳಿಯುವುದು ಖಚಿತವಾಗುತ್ತಿದ್ದಂತೆ ಅನಿತಾ ಕುಮಾರಸ್ವಾಮಿ ಟೆಂಪಲ್ ರನ್ ಆರಂಭಿಸಿದ್ದಾರೆ.