Random Video

KGF Kannada Movie : ನಿರ್ಮಾಪಕ ವಿಜಯ್ ಕಿರಗಂದೂರು ಕೆಜಿಎಫ್ ಸಿನಿಮಾ ಬಗ್ಗೆ ಹೇಳಿದ್ದು ಹೀಗೆ | Filmibeat Kannada

2018-11-09 116 Dailymotion

Kannada actor, rocking star Yash starrer most expected movie KGF trailer has released today. Producer Vijay Kirgandur speaks about the movie

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾದ ಟ್ರೈಲರ್ ಅದ್ಧೂರಿಯಾಗಿ ಲಾಂಚ್ ಆಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಟ್ರೈಲರ್ ತೆರೆಕಂಡಿದೆ. ನಿರ್ಮಾಪಕ ವಿಜಯ್ ಕಿರಗಂದೂರು ಕೆಜಿಎಫ್ ಸಿನಿಮಾ ಬಗ್ಗೆ ಹೇಳಿದ್ದು ಹೀಗೆ