Random Video

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂದಿನ ನಡೆ ಏನು? | Oneindia Kannada

2019-01-19 272 Dailymotion

ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ನಿರೀಕ್ಷೆಯಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದರು.

Gokak MLA Ramesh Jarakiholi and Athani MLA Mahesh Kumathalli skipped the Congress legislative party meeting. What is the next step of the MLA's.