Random Video

Siddaganga Swamiji : ಸಿದ್ದಗಂಗಾ ಮಠದ ಬಗ್ಗೆ ಲೈವ್ ಅಪ್ಡೇಟ್ | Oneindia Kannada

2019-01-22 156 Dailymotion

Tumkur Siddaganga mutt Sri Shivakumara Swamiji passed away on January 21st. Dr Shivakumara Swamiji was popularly known as Trividha Dasohi. Here are the Live updates about Siddaganga Mutt

ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು. ಸಿದ್ದಗಂಗಾ ಮಠದ ಬಗ್ಗೆ ಲೈವ್ ಅಪ್ಡೇಟ್