Random Video

Union Budget 2019 : ಮೋದಿ ಸರ್ಕಾರದ ಜನಪ್ರಿಯ ಯೋಜನೆಗಳ ಸಂಪೂರ್ಣ ಮಾಹಿತಿ

2019-02-01 44 Dailymotion

Union Budget 2019 : Interim finance minister Piyush Goyal will be presenting the budget as Arun Jaitley is in the US on medical leave. Complete Details on popular plans of Modi Government

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ತನ್ನ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡುತ್ತಿದೆ. ಲೋಕಸಭಾ ಚುನಾವಣಾ ಪೂರ್ವದ ಈ ಬಜೆಟ್ ಜನಸಾಮಾನ್ಯರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಮತದಾರರನ್ನು ಸೆಳೆಯಲು ಯಾವೆಲ್ಲ ಯೋಜನೆಗಳನ್ನು ಘೋಷಿಸಬಹುದು, ಯಾವ ವಲಯಕ್ಕೆ ಹೆಚ್ಚು ಆದ್ಯತೆ ನೀಡಬಹುದು ಎಂಬ ಕೂತುಹಲ ಎಲ್ಲರಲ್ಲೂ ಇದೆ. ಪಿಯೂಷ್ ಗೋಯಲ್ ಅವರು, ಯಾವ ಯಾವ ಜನಪ್ರಿಯ ಯೋಜನೆಗಳನ್ನು ಘೋಷಿಸಿದ್ದಾರೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ ನೋಡೋಣ ಬನ್ನಿ