Random Video

ಬಿ ಎಸ್ ಯಡಿಯೂರಪ್ಪ ಧ್ವನಿ ಹಾಗು ಆಪರೇಷನ್ ಕಮಲ ಆಡಿಯೋ ಬಗ್ಗೆ ಬಿಜೆಪಿ ಸ್ಪಷ್ಟನೆ

2019-02-11 691 Dailymotion

In a official Facebook page Karnataka BJP clarified the Operation Kamala CD issue and Party state president B.S.Yeddyurappa voice.

ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವುದು ಆಪರೇಷನ್ ಕಮಲದ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ. ಸೋಮವಾರದ ವಿಧಾನಸಭೆ ಕಲಾಪದಲ್ಲಿಯೂ ಆಡಿಯೋ ಕುರಿತು ವಿವರವಾದ ಚರ್ಚೆ ನಡೆದಿದೆ. ಈ ವಿಚಾರದ ಬಗ್ಗೆ ಇನ್ನೂ ಚರ್ಚೆ ಮುಂದುವರೆದಿದೆ.....ಈ ಕುರಿತು ಬಿಜೆಪಿ ತನ್ನ ಫೇಸ್‌ಬುಕ್ ಪುಟದಲ್ಲಿ ಸ್ಪಷ್ಟನೆ ನೀಡಿದೆ