Random Video

Lok Sabha Elections 2019 : ಸುಮಲತಾ ಪ್ರೆಸ್ ಮೀಟ್ ನಂತರ ಸುದೀಪ್ ಟ್ವೀಟ್ ಮಾಡಿ ಹೇಳಿದ್ದು ಹೀಗೆ

2019-03-19 1,520 Dailymotion

Lok Sabha Election 2019: Kannada actor Sudeep tweets about Actress Sumalatha election participation for her Lok Sabha Election. Actress Sumalatha and actor Nikhil kumar likely to participate in Mandya constituency.

ರೆಬಲ್ ಸ್ಟಾರ್ ಅಂಬರೀಶ್ ಪತ್ನಿ, ನಟಿ ಸುಮಲತಾ ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದು ಪಕ್ಕಾ ಆಗಿದೆ. ಯಾವುದೇ ಪಕ್ಷದ ಮೊರೆ ಹೋಗದೆ, ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ನಿನ್ನೆ ಪ್ರೆಸ್ ಮೀಟ್ ಮಾಡಿ ಸುಮಲತಾ ತಮ್ಮ ನಿಲುವು ಹೇಳಿದ ನಂತರ ಕನ್ನಡ ಮತ್ತೊಬ್ಬ ನಟ ಸುದೀಪ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.