Random Video

Lok Sabha Elections 2019: ಮಲ್ಲಿಕಾರ್ಜುನ್ ಖರ್ಗೆ ಸೋಲಿಸಲು ತಂತ್ರ ರೂಪಿಸಿದ ಮೋದಿ | Oneindia Kannada

2019-04-09 121 Dailymotion

ನನ್ನನ್ನು ಸೋಲಿಸಲು ಭಾರಿ ರಣತಂತ್ರ ಹೆಣೆಯಲಾಗುತ್ತಿದೆ, ದಿಲ್ಲಿಯಿಂದ ಗಲ್ಲಿಯವರೆಗೆ ನನ್ನನ್ನು ಸೋಲಿಸುವ ಯತ್ನಗಳು ನಡೆಯುತ್ತಿವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Many leaders of Delhi also trying to defeat me in elections said congerss leader Mallikarjun Kharge. He is contesting from Kalburagi constituency.