Random Video

ಇಡೀ ದೇಶದಲ್ಲಿ ನರೇಂದ್ರ ಮೋದಿ ಹೆದರೋದು ಇವರಿಗೆ ಮಾತ್ರ..!

2019-04-22 493 Dailymotion

ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶದಲ್ಲಿ ಯಾರಿಗಾದರೆ ಹೆದರಿದ್ದರೆ ಅದು ಖರ್ಗೆ ಅವರಿಗೆ ಮಾತ್ರ.‌ ಖರ್ಗೆ ಅವರು ಸಂಸತ್ತಿನಲ್ಲಿ ಮಾತನಾಡಿ ಸರಕಾರದ ಸಾಧನೆಗಳ ಬಗ್ಗೆ ಪ್ರಶ್ನೆ ಕೇಳುತ್ತಿದ್ದರೆ, ಮೋದಿ‌ ಉತ್ತರಿಸುವುದೇ ಇಲ್ಲ ಎಂದು ಟೀಕಿಸಿದರು.

Jayamala Said that in Gulbarga Prime minister Narendra Modi is afraid about Mallikarjun Kharge. Modi does not answer Kharge's questions in Parliament.