Random Video

Mandya: ಮಂಡ್ಯದಲ್ಲಿ ನಿಖಿಲ್ ಹಾಗು ಸುಮಲತಾಗಿಂತ ಜೆಡಿಎಸ್ ಶಾಸಕರಿಗೆ ಆತಂಕ ಹೆಚ್ಚು | Oneindia Kannada

2019-05-22 1,080 Dailymotion

Some surveys say that Sumalatha will win and some surveys say Nikhil's victory is sure. But it is necessary to wait for the end result. However, this result is more concerned with local legislators than candidates


ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮೇಲೆ ಜಿಲ್ಲೆಯ ಎಂಟು ಜೆಡಿಎಸ್ ಶಾಸಕರ ರಾಜಕೀಯ ಭವಿಷ್ಯವೂ ನಿರ್ಧಾರವಾಗಲಿದೆಯೇ ಎಂಬ ಪ್ರಶ್ನೆ ಈಗ ಎದುರಾಗಿದೆ. ಕೆಲವು ಸಮೀಕ್ಷೆಗಳು ಸುಮಲತಾ ಅವರೇ ಗೆಲ್ಲುತ್ತಾರೆ ಎಂದು ಹೇಳುತ್ತಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ನಿಖಿಲ್ ಗೆಲುವು ಖಚಿತ ಎನ್ನುತ್ತಿವೆ. ಆದರೆ ಸಮೀಕ್ಷೆಗಳು ಏನೇ ಹೇಳಲಿ, ಫಲಿತಾಂಶವೇ ಅಂತಿಮವಾಗಿರುವುದರಿಂದ ಕಾಯುವುದು ಅನಿವಾರ್ಯವಾಗಿದೆ. ಆದರೂ ಈ ಫಲಿತಾಂಶ ಅಭ್ಯರ್ಥಿಗಳಿಗಿಂತ ಸ್ಥಳೀಯ ಶಾಸಕರನ್ನು ಹೆಚ್ಚು ಕಾಡುತ್ತಿದೆ. ಹೀಗಾಗಿ ಭಯಗೊಂಡಿರುವುದು ಅಭ್ಯರ್ಥಿಗಳಲ್ಲ, ಶಾಸಕರು ಎಂಬುದನ್ನು ತಳ್ಳಿಹಾಕುವಂತಿಲ್ಲ.