Random Video

ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಮೈತ್ರಿ ಒಪ್ಪಂದವೇ ಕಾರಣ

2019-06-22 192 Dailymotion

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಮೈತ್ರಿ ಒಪ್ಪಂದವೇ ಕಾರಣ ಎಂಬ ಕಾಂಗ್ರೆಸ್‌ನ ಅನೇಕ ಮುಖಂಡರ ಅಭಿಪ್ರಾಯಕ್ಕೆ ಮಾಜಿ ಮುಖ್ಯಮಂತ್ರಿ, ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರೂ ಅನುಮೋದಿಸಿದ್ದಾರೆ.
Former Union Minister Veerappa Moily alleged that former Prime Minister HD Deve Gowda can change whenever he wants. He said alliance with JDS caused Congress in the Lok Sabha elections 2019.