Random Video

Yuvaratna Kannada Movie: ಯುವರತ್ನ ಟೀಮ್ ಗೆ ಮತ್ತೊಬ್ಬ ಸ್ಯಾಂಡಲ್ ವುಡ್ ಸ್ಟಾರ್ ಸೇರ್ಪಡೆ

2019-07-17 1,430 Dailymotion

Kannada actor Diganth playing important role in Puneeth Rajkumar's Yuvaratna Kannada film. This film is directed by Santhosh Ananddram.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ಯುವರತ್ನ' ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಭಾರಿ ಸದ್ದು ಮಾಡುತ್ತಿದೆ. ಸದ್ಯ ಧಾರವಾಡದಲ್ಲಿ ಚಿತ್ರೀಕರಣ ಮಾಡುತ್ತಿರುವ 'ಯುವರತ್ನ' ಚಿತ್ರತಂಡದಿಂದ ಮತ್ತೊಂದು ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ. ಈಗಾಗಲೆ 40 ರಿಂದ 50 ಭಾಗದಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡಕ್ಕೆ ಸ್ಯಾಂಡಲ್ ವುಡ್ ನ ಮತ್ತೋರ್ವ ಸ್ಟಾರ್ ನಟನ ಎಂಟ್ರಿಯಾಗಿದೆ. ಅದು ಮತ್ಯಾರು ಅಲ್ಲ ದೂದ್ ಪೇಡ ದಿಗಂತ್. ಈ ಮೂಲಕ ದಿಗಂತ್ ಮೊದಲ ಬಾರಿಗೆ ಪವರ್ ಸ್ಟಾರ್ ಜೊತೆ ಸ್ಟ್ರೀನ್ ಶೇರ್ ಮಾಡುತ್ತಿದ್ದಾರೆ.