Random Video

ಯಡಿಯೂರಪ್ಪ, ಮೋದಿ ವಿರುದ್ದ ರಣತಂತ್ರ ರೂಪಿಸಿದ ಸಿದ್ದರಾಮಯ್ಯ. | Siddaramaiah

2019-09-18 607 Dailymotion

ಕರ್ನಾಟಕ ಕಾಂಗ್ರೆಸ್ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಕೈಗೊಳ್ಳಲು ತೀರ್ಮಾನಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಅನುದಾನ ನೀಡದಿರುವುದನ್ನು ಪ್ರಮುಖ ವಿಚಾರವಾಗಿ ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕರ ಜೊತೆ ಚರ್ಚೆ ನಡೆಸಿ ಹಲವಾರು ತೀರ್ಮಾನಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
Karnataka Congress CLP meeting held at KPCC office under the leadership of Siddaramaiah on September 18, 2019. Here are the decisions.