Random Video

ಬಿಜೆಪಿ ನಾಯಕರ ಕಾಲೆಳೆದ ಸಿದ್ದರಾಮಯ್ಯ | Siddaramaiah | Oneindia Kannada

2019-09-20 526 Dailymotion

"ನಮ್ಮ ದೇಶಪ್ರೇಮಿ ಬಿಜೆಪಿ ನಾಯಕರು ಮಾತ್ರ ಕಾಶ್ಮೀರವನ್ನು 'ಜೈಲು' ಮಾಡಿದ್ದಕ್ಕಾಗಿ ಪ್ರಚಾರಕ್ಕೆ ಹೊರಟಿದ್ದಾರೆ. ಎಂತಹ ದೇಶಪ್ರೇಮ!" ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.

Former CM Siddaramaiah blames BJP for not visiting flood hit area and campaining for Scrapping of Article 370.