Random Video

ಬಿಬಿಎಂಪಿ ಮೇಯರ್ ಆಯ್ಕೆ ಚುನಾವಣೆ ಮುಂದೂಡಿಕೆ | Oneindia Kannada

2019-09-23 336 Dailymotion

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಚುನಾವಣೆಯನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 27ರಂದು ಚುನಾವಣೆ ದಿನಾಂಕವನ್ನು ನಿಗದಿ ಮಾಡಲಾಗಿತ್ತು.

Bruhat Bengaluru Mahanagara Palike mayor and deputy mayor election postponed. Election postponed after election commission announced schedule for 15 assembly seat by election