Random Video

Narendra Modi express his happines through twitter..!

2019-10-07 211 Dailymotion

ಜೆಡಿಎಸ್ ವರಿಷ್ಠ ದೇವೇಗೌಡ ಅವರ ಬಗ್ಗೆ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ದೇವೇಗೌಡ ಅವರು ಏಕತಾ ಪ್ರತಿಮೆಗೆ ಭೇಟಿ ಕೊಟ್ಟದ್ದಕ್ಕೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ಅಕ್ಟೋಬರ್ 5 ರಂದು ಗುಜರಾತ್‌ನ ಕೆವೆಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಭೇಟಿ ನೀಡಿದ್ದರು. ಸರ್ಕಾರ ಸರೋವರ, ಸರ್ಕಾರ ಏಕತಾ ಪ್ರತಿಮೆಯನ್ನು ದೇವೇಗೌಡ ಅವರು ಕಣ್ಣುತುಂಬಿಕೊಂಡಿದ್ದರು.

JDS leader, former PM Deve Gowda visited statue of unity in Gujrat, Narendra Modi express his happines through twitter.