ಕಿಚ್ಚನನ್ನು ನೋಡಲು ಅಭಿಮಾನಿಗಳ ನೂಕುನುಗ್ಗಲು
2020-02-10 58 Dailymotion
ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಕಾರ್ಯಕ್ರಮಕ್ಕೆ ನಟ ಸುದೀಪ್ ಆಗಮಿಸುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು.
fans rushed in huge numbers to see sudeep at Davanagere