ಚೀನಾದಲ್ಲಿ ಹುಟ್ಟಿಕೊಂಡು ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸುತ್ತಿರುವ ಮಾರಣಾಂತಿಕ ಕೊರೊನಾ ವೈರಸ್ ಭಾರತಕ್ಕೂ ವಕ್ಕರಿಸಿಬಿಟ್ಟಿದೆ. ಕರ್ನಾಟಕಕ್ಕೂ ಕೊರೊನಾ ವೈರಸ್ ಕಾಲಿಟ್ಟಿದ್ದು, ಒಟ್ಟು ನಾಲ್ಕು ಮಂದಿಗೆ ಸೋಂಕು ತಗುಲಿದೆ.
47 People in India infected from Coronavirus so far.and 4 people test positive for novel coronavirus in Bengaluru