Random Video

Dhruva Sarja admitted to Hospital?ಧ್ರುವ ಸರ್ಜಾ ಆಸ್ಪತ್ರೆಗೆ ದಾಖಲು? ಸುದ್ದಿ ನಿಜವೇ? | Filmibeat Kannada

2020-07-04 27 Dailymotion

ಅಣ್ಣ ಚಿರಂಜೀವಿ ಸರ್ಜಾ ಅವರನ್ನು ಬಹಳ ಹಚ್ಚಿಕೊಂಡಿದ್ದ ಧ್ರುವ ಸರ್ಜಾ ಅಣ್ಣನ ನೆನಪಿನಿಂದ ಹೊರಬರಲಾರದೆ ಖಿನ್ನತೆಗೆ ಒಳಗಾಗಿದ್ದಾರೆ (ಡಿಪ್ರೆಶನ್‌) ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.



Fake news spreading that actor Dhruva Sarja has been hospitalized for depression. Here is the truth