ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಭರ್ಜರಿ ಆರಂಭ ಪಡೆದುಕೊಂಡಿತು. ಓಪನರ್ಗಳಾದ ನಾಯಕ ಆ್ಯರೋನ್ ಫಿಂಚ್ ಹಾಗೂ ಡೇವಿಡ್ ವಾರ್ನರ್ ಬೊಂಬಾಟ್ ಆಟ ಪ್ರದರ್ಶಿಸಿದರು.
#IndiavsAustralia #1stODI #Finch
Australia won the toss and elected to bat. Openers captain Aaron Finch and David Warner performed the Bombat game.