Random Video

IND vs AUS ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಪಾಲ್ಗೊಂಡಿದ್ದ ಪ್ರೇಕ್ಷಕನಿಗೆ ಕೊರೊನಾ ಪಾಸಿಟಿವ್

2021-01-06 53 Dailymotion

ಭಾರತ ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಪ್ರೇಕ್ಷಕರ ಪೈಕಿ ಓರ್ವನಿಗೆ ಕೊರೊನಾ ವೈರಸ್ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

cricket fan who attended the 2nd test match in Melborne has been tested positive and this has changed the scinarios of upcoming matches