ದೇಶದಲ್ಲಿ ಧೂಮಪಾನ ಮಾಡುವವರ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಬಳಕೆಯ ವಯಸ್ಸಿನ ಮಿತಿಯನ್ನು 18ರಿಂದ 21 ವರ್ಷಕ್ಕೆ ಏರಿಸಲು ಚಿಂತನೆ ನಡೆಸಿರುವುದಾಗಿ ತಿಳಿದುಬಂದಿದೆ.
Government proposes to raise the smoking age to 21 and ban loose cigarette sale