Random Video

ಸದ್ಯಕ್ಕೆ ಈ ವಿಚಾರದ ಬಗ್ಗೆ ಮಾತಾಡಲ್ಲ ಅಂದುಬಿಟ್ಟ ದರ್ಶನ್ | Sandesh Nagaraj | Jaggesh | Filmibeat Kannada

2021-02-24 661 Dailymotion

ನಟ ಜಗ್ಗೇಶ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ತಿಕ್ಕಾಟದ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ಮಾತನಾಡಿದ್ದು, ಜಗ್ಗೇಶ್ ಗೆ ಮುತ್ತಿಗೆ ಹಾಕಿದ ಘಟನೆ ಬಗ್ಗೆ ದರ್ಶನೆ ಗೆ ಗೊತ್ತೇ ಇಲ್ಲ, ಸದ್ಯಕ್ಕೆ ಈ ವಿಚಾರದ ಬಗ್ಗೆ ನಾನು ಏನು ಮಾತನಾಡಲ್ಲ ಎಂದು ದರ್ಶನ್ ಹೇಳಿದ್ದಾರೆ ಎಂದು ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ
#Jaggesh #SandeshNagaraj #Darshan

Kannada producer Sandesh Nagaraj talk about Darshan and Jaggesh issue in Mysore