Random Video

ಹವಾಮಾನ ಇಲಾಖೆಯಿಂದ ಭಾರಿ ಮಳೆ ಸೂಚನೆ! | Oneindia Kannada

2021-05-11 6,339 Dailymotion

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗುತ್ತೆ, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 14ರ ತನಕ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ತಿಳಿಸಿದೆ

several districts of the state and the weather forecast Department has issued a further three-day forecast. Rainfall is expected in most of the districts til may 14th