ಬ್ಲ್ಯಾಕ್ ಫಂಗಸ್ ಹಾವಳಿ ದೇಶದಲ್ಲಿ ಉಲ್ಬಣಗೊಂಡಿದ್ದು, ಮಹಾರಾಷ್ಟ್ರದಲ್ಲಿ ಇದುವರೆಗೆ 52 ಮಂದಿ ಮೃತಪಟ್ಟಿದ್ದಾರೆ.ಕೊರೊನಾ ಸೋಂಕಿತರು ಆಸ್ಪತ್ರೆಗಳಲ್ಲಿ ಹೆಚ್ಚು ಕಾಲ ಉಳಿದರೆ ಅಥವಾ ಸೋಂಕಿನಿಂದ ಗುಣಮುಖರಾದ ಬಳಿಕ ಮಲಿನ ಪರಿಸರದಲ್ಲಿ ವಾಸಮಾಡುತ್ತಿದ್ದರೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳಲಿದೆ.
Quickly and easily download Instagram videos with our free tool.