Random Video

New Zealand ಮುಂದಿನ ಪಂದ್ಯದಲ್ಲಿ ಇಂಡಿಯಾ ವಿರುದ್ಧ ಆಗಲೇ ಹಿನ್ನಡೆ | Oneindia Kannada

2021-10-27 25,773 Dailymotion

ಪಾಕಿಸ್ತಾನ ಈ ಬಾರಿಯ ವಿಶ್ವಕಪ್‌ನಲ್ಲಿ ಸತತ ಎರಡನೇ ಗೆಲುವು ಸಾಧಿಸಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲಿನ ದವಡೆಯಿಂದ ಪಾರಾದ ಪಾಕಿಸ್ತಾನ ಅಂತಿಮವಾಗಿ ಭರ್ಜರಿಯಾಗಿ ಗೆದ್ದು ಬೀಗಿದೆ.

Pakistan is one foot into the semi finals