Random Video

70 ವರ್ಷದ ವೃದ್ಧನಿಗೆ ಗುದ್ದಿ ನಿಲ್ಲದೆ ಹೋಯ್ತು ನಟ ಸಿಂಬು ಕಾರು

2022-03-24 133 Dailymotion

'ತಮಿಳು ಚಿತ್ರರಂಗದ ಸ್ಟಾರ್ ನಟ ಸಿಂಬು ಅಲಿಯಾಸ್ ಸಿಲಂಬರಸನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಗಾಗ ವಿವಾದವನ್ನು ಮೈ ಮೇಲೆ ಎಳೆದುಕೊಳ್ಳುವ ಈ ನಟನಿಗೆ ಮತ್ತೊಂದು ತಲೆ ನೋವು ಎದುರಾಗಿದೆ. ಕೆಲವೇ ದಿನಗಳ ಹಿಂದೆ ಸಿಂಬು ಹೆಸರಿನಲ್ಲಿ ನೋಂದಣಿಯಾಗಿರುವ ಕಾರು ಅಪಘಾತಕ್ಕೀಡಾಗಿದೆ. ಈ ವಿಷಯ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿರುವು ಸಿಂಬು ಕಾರು ಎನ್ನಲಾದ ವಿಡಿಯೋ ವೈರಲ್ ಆಗಿದೆ.

Tamil actor Simbu car met with accident. 70 years old man was no more in this incident and cctv video goes viral.