ಭಾರತ ಬಿಟ್ಟರೆ ಬೇರೆ ಯಾರೂ ನಮಗೆ ಸಹಾಯ ಮಾಡಿಲ್ಲ | Oneindia Kannada
2022-06-09 526 Dailymotion
ಭಾರತವನ್ನು ಹೊರತುಪಡಿಸಿದಂತೆ ಬೇರೆ ಯಾವ ರಾಷ್ಟ್ರವೂ ಇಂಧನಕ್ಕಾಗಿ ತಮಗೆ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ಶ್ರೀಲಂಕಾದ ಪ್ರಧಾನಮಂತ್ರಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ
Sri Lankan prime minister talks about India