Random Video

News Cafe | Drinking Water Problem In Ballari | HR Ranganath | June 18, 2022

2022-06-18 7 Dailymotion

ರಾಜ್ಯದಲ್ಲಿ 2ನೇ ಅತಿ ದೊಡ್ಡ ಡ್ಯಾಂ ಇದ್ದರೂ ಸಹ ಬಳ್ಳಾರಿ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಬಳ್ಳಾರಿಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಶುದ್ಧ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ರೂಪನಗುಡಿ ಶಂಕರ್ ಬಂಡೆ, ಶಂಕರ್ ಬಂಡೆ ಕ್ಯಾಂಪ್ ಸೇರಿದಂತೆ ಹಲವು ಗ್ರಾಮಗಳಿಗೆ ನೆರೆಯ ಆಂಧ್ರ ಪ್ರದೇಶದಿಂದ ಕುಡಿಯುವ ನೀರು ಸರಬರಾಜು ಆಗುತ್ತಿದ್ದು, ಒಂದು ಬಿಂದಿಗೆ ನೀರಿಗೆ 10 ರೂಪಾಯಿ ಕೊಟ್ಟು ಖರೀದಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಜನಪ್ರತಿನಿಧಿಗಳು ಮಾತ್ರ ಮೌನ ವಹಿಸಿದ್ದಾರೆ.

#publictv #newscafe #hrranganath