Random Video

Noted Kannada Singer Shivamogga Subbanna Passes Away | Public TV

2022-08-12 1 Dailymotion

ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ ಕಳೆದ ರಾತ್ರಿ ಹೃದಯಸ್ತಂಬನದಿಂದ ವಿಧಿವಶರಾಗಿದ್ದಾರೆ. 83 ವರ್ಷದ ಸುಬ್ಬಣ್ಣ ಅವರಿಗೆ ಭಾಗ್ಯ ಶ್ರೀ, ಶ್ರೀರಂಗ ಎಂಬ ಇಬ್ಬರು ಮಕ್ಕಳಿದ್ದಾರೆ. ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ರು. ರಜತ ಕಮಲ, ಶಿಶುನಾಳ ಷರಿಫ್ ಪ್ರಶಸ್ತಿ, ರಾಜ್ಯ ಪ್ರಶಸ್ತಿ, ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ನೋಟರಿ ಪಬ್ಲಿಕ್ ಅಲ್ಲೂ ಅಪಾರ ಸೇವೆ ಸಲ್ಲಿಸಿದ್ದ ಶಿವಮೊಗ್ಗ ಸುಬ್ಬಣ್ಣ ಗಾಯಕರಾಗಿ ಜೊತೆಗೆ ವಕೀಲರಾಗಿಯೂ ಸೇವೆ ಸಲ್ಲಿಸಿದ್ರು. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಗಾಯನ ಲೋಕದ ದಿಗ್ಗಜರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

#publictv #subbanna