Random Video

ಭಾರತದ ಬೇರೆಲ್ಲಾ ಸ್ಟೇಡಿಯಂನಲ್ಲಿ ಆಡ್ತೀವಿ ಆದ್ರೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾತ್ರ ಆಡಲ್ಲ ಎಂದ ಪಾಕಿಸ್ತಾನ

2023-06-10 4,842 Dailymotion

ಏಷ್ಯಾ ಕಪ್‌ ವಿಚಾರದಲ್ಲಿ ಈಗಾಗಲೇ ನೆರೆ ಹೊರೆಯ ದೇಶಗಳಿಂದ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ, ಈಗ ಭಾರತದಲ್ಲಿ ನಡೆಯುವ ವಿಶ್ವಕಪ್‌ ವಿಚಾರದಲ್ಲಿ ಹೊಸ ನಕಾರಾತ್ಮಕ ತಂತ್ರದ ಮೊರೆ ಹೋಗಿದೆ. ಪಾಕಿಸ್ತಾನ- ಭಾರತ ನಡುವಿನ ಪಂದ್ಯವನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡುವುದಿಲ್ಲ ಎಂದು ಹೇಳಿದೆ.

#NarendraModiStadium #Pakistan #AsiaCup2023 #IndiavsPakistan #PakistanCricketboard #PCB #ModiName #ModiHaters #PakCricket
~HT.36~ED.31~PR.28~