ಮಂಗಳವಾರ ಜಗತ್ಪ್ರಸಿದ್ಧ ಪುರಿ ಜಗನ್ನಾಥ ರಥ ಯಾತ್ರೆ ಆರಂಭವಾಗಲಿದ್ದು, ಮೋದಿ ಜನರಿಗೆ ಶುಭಾಶಯ ಕೋರಿದ್ದಾರೆ. ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶದಿಂದ ಕೂಡ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥಯಾತ್ರೆಯನ್ನು ಕಣ್ತುಂಬಿಕೊಳ್ಳಲಿದ್ದಾರೆ.
#PuriJagannathrathyatra #PMModi #Odisha #HinduFestival #spiritualenrichment #DivinejourneyofLordJagannath #LordBalabhadra #DeviSubhadra #GundichaTemple #Rathothsav,
~HT.188~PR.28~ED.34~