ರಾಜ್ಯಪಾಲರ ಭಾಷಣದ ವೇಳೆ ಕುವೆಂಪು ವಿವಿ ಕುಲಪತಿ ವಿರುದ್ಧ ಘೋಷಣೆ; ಹಲವರು ಪೊಲೀಸ್ ವಶಕ್ಕೆ
2023-07-22 1 Dailymotion
ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪ
► ಗದ್ದಲದ ನಡುವೆಯೇ ಭಾಷಣ ಮುಂದುವರೆಸಿದ ರಾಜ್ಯಪಾಲರು
► ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ ಕಾರ್ಯಕ್ರಮದ ವೇಳೆ ಘಟನೆ