Random Video

Yash ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್!! 2025ಕ್ಕೆ ಕೆಜಿಎಫ್ 3 ರಿಲೀಸ್

2023-09-30 7 Dailymotion

ಮಹತ್ವದ ಸುದ್ದಿಯನ್ನೂ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ನೀಡಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 (KGF 3) ಸಿನಿಮಾವನ್ನೂ ನಿರ್ಮಾಣ ಮಾಡುವುದಾಗಿ ಅದು ತಿಳಿಸಿದೆ. ಸಲಾರ್ ಸಿನಿಮಾದ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಬರೆದುಕೊಂಡಿದೆ.

#KGF3 #Yash #Hombalefilms #PrashanthNeel #RockingstarYash #KGFStar #YashFans #Salaar #Yash19

~HT.188~ED.35~PR.28~##~