ಲೋಕಸಭೆ ಚನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಾಗದ ಕೆಲವು ಸಚಿವರು ಇದಕ್ಕೆ ಗ್ಯಾರೆಂಟಿ ಯೋಜನೆಗಳು ಕೈ ಹಿಡಿಯಲಿಲ್ಲ ಎಂಬ ಅಚ್ಚರಿಕೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೇ ವಿಪಕ್ಷಗಳ ನಾಯಕರು ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಬಂದ್ ಆಗಲಿವೆ ಎನ್ನುತ್ತಿದ್ದರು..
ಇದೀಗ ಕಾಂಗ್ರೆಸ್ ನಾಯಕರ ಈ ಹೇಳಿಕೆಗಳೇ ಗ್ಯಾರಂಟಿ ಯೋಜನೆಗಳು ಬಂದ್ ಆಗಲಿವೆಯಾ ಎಂಬ ಅನುಮಾನಗಳು ಮೂಡುವಂತೆ ಮಾಡುತ್ತಿವೆ.
Some of the ministers are making surprising statements that the guarantee schemes did not work for the Congress candidates who could not win most of the seats in the Lok Sabha elections. Leaders of the Opposition said that after the results of the Lok Sabha elections, the guarantee schemes of the state Congress government will be closed.
Now these statements of the Congress leaders are raising doubts that the guarantee schemes will be closed.
~HT.188~ED.34~PR.160~