Random Video

ಚಾಮರಾಜನಗರಕ್ಕೆ ಬಂದಷ್ಟು ನನ್ನ ಕುರ್ಚಿ ಗಟ್ಟಿ: ಸಿಎಂ ಸಿದ್ದರಾಮಯ್ಯ

2025-04-25 32 Dailymotion

ಚಾಮರಾಜನಗರಕ್ಕೆ ಭೇಟಿ ನೀಡಿದ್ರೆ ಅಧಿಕಾರ ಹೋಗುತ್ತದೆ ಎಂಬುದರಲ್ಲಿ ಯಾವುದೇ ಸತ್ಯವಿಲ್ಲ. ನಾನು ಎರಡನೇ ಬಾರಿ ಸಿಎಂ ಆಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.