ಡಿಕೆಶಿ ಸಿಎಂ, ವಿಜಯೇಂದ್ರ ಡಿಸಿಎಂ ಅಂತ ದೆಹಲಿಯಲ್ಲಿ ಒಪ್ಪಂದವಾಗಿತ್ತು!; ಇಬ್ಬರು ಸಿಡಿ ಫ್ಯಾಕ್ಟರಿಗಳು ಎಂದ ಬಸನಗೌಡ ಪಾಟೀಲ್ ಯತ್ನಾಳ್
2025-05-16 127 Dailymotion
ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಡಿಕೆ ಶಿವಕುಮಾರ್ ಸಿಎಂ, ವಿಜಯೇಂದ್ರ ಉಪ ಮುಖ್ಯಮಂತ್ರಿ ಅಂತ ದೆಹಲಿಯಲ್ಲಿಯೇ ಒಪ್ಪಂದ ಆಗಿತ್ತೆಂದು ಹೇಳುವ ಮೂಲಕ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
Download Instagram Videos
Quickly and easily download Instagram videos with our free tool.