Random Video

ಡೆಂಘೀ ತಡೆಗೆ 10 ಸಾವಿರ ಮಂದಿಗೆ ತರಬೇತಿ! ಸಚಿವ ದಿನೇಶ್ ಗುಂಡೂರಾವ್ ಮಾಹಿತಿ | Bengaluru Dengue | Suvarna News

2025-05-21 2,036 Dailymotion

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಡೆಂಘಿ ನಿಯಂತ್ರಣಕ್ಕೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಡೆಂಘಿ ದಿನಾಚರಣೆ ಆಚರಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 700 ಸ್ವಯಂಸೇವಕರನ್ನು ನೇಮಿಸಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೊಳ್ಳೆ ನಿಯಂತ್ರಣ, ಹಾಟ್‌ಸ್ಪಾಟ್‌ಗಳ ಗುರುತಿಸುವಿಕೆ, ಫೀವರ್ ಕ್ಲಿನಿಕ್‌ಗಳ ಸ್ಥಾಪನೆ ಮಾಡಲಾಗಿದ್ದು, ವಿಶೇಷವಾಗಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಸಿಎಚ್‌ಓಗಳೊಂದಿಗೆ ಸಭೆ ನಡೆಸಿ ಜಾಗೃತಿ ಮೂಡಿಸಲು ಸೂಚನೆ ನೀಡಿದ್ದು, 10,000 ಜನರಿಗೆ ತರಬೇತಿಯನ್ನೂ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared

#Dengue #KarnatakaHealth #DineshGunduRao #BBMP #PublicHealth #suvarnanews #kannadanews #karnatakapolitics #AsianetSuvarnaNews #karnataka

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/