ಕ್ಷಮೆ ಕೇಳುವ ತಪ್ಪು ಮಾಡಿಲ್ಲ ಅನ್ನೋದೇ ಕಮಲ್ ಹಾಸನ್ ಸಮರ್ಥನೆ: ಕನ್ನಡ ಫಿಲ್ಮ್ ಚೇಂಬರ್ ಅಧ್ಯಕ್ಷ
2025-06-03 8 Dailymotion
ತಮಿಳು ನಟ ಕಮಲ್ ಹಾಸನ್ ಅವರ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಮಾನಕ್ಕೆ ನಾವು ಬದ್ಧ ಎಂದು ಕನ್ನಡ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ತಿಳಿಸಿದ್ದಾರೆ.