Random Video

ಐಪಿಎಲ್​ ಚಾಂಪಿಯನ್ ಆರ್​ಸಿಬಿ ಆಟಗಾರರಿಗೆ ಇಂದು ರಾಜ್ಯ ಸರ್ಕಾರದಿಂದ ಸನ್ಮಾನ

2025-06-04 23 Dailymotion

2025ರ ಐಪಿಎಲ್​ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಸಮಾರಂಭದಲ್ಲಿ ಸನ್ಮಾನಿಸಲಿದ್ದಾರೆ.