Random Video

ಖಾತೆ ಬದಲಾಯಿಸುವಂತೆ ಸಿಎಂಗೆ ಕೇಳಿಲ್ಲ, ಇದು ಸುಳ್ಳು ಸುದ್ದಿ: ಸಚಿವ ಪರಮೇಶ್ವರ್​​

2025-06-09 2 Dailymotion

ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರು ಸೇರಿದಂತೆ ಯಾರ ಬಳಿಯೂ ಮಾತನಾಡೇ ಇಲ್ಲ. ಇದೆಲ್ಲ ಸತ್ಯಕ್ಕೆ ದೂರ ಎಂದು ಸಚಿವ ಜಿ.ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ.