Random Video

ಹಿಂದೂ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಬೀದಿಗಿಳಿದು ಹೋರಾಟ: ಬಿ ವೈ ವಿಜಯೇಂದ್ರ

2025-06-10 3 Dailymotion

ಪೊಲೀಸರು ತಡರಾತ್ರಿ ಹಿಂದೂ ಸಂಘಟನೆ ಕಾರ್ಯಕರ್ತರ ಮನೆಗಳಿಗೆ ತೆರಳಿ ತೊಂದರೆ ನೀಡುವುದನ್ನು ತಕ್ಷಣ ನಿಲ್ಲಿಸದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.