Random Video

ಕಾಲ್ತುಳಿತ ಘಟನೆ ಸರ್ಕಾರಕ್ಕೆ ಕೆಟ್ಟ ಹೆಸರು ತಂದಿದೆ, ಲೋಪಗಳ ಬಗ್ಗೆ ತನಿಖೆ ಆಗ್ತಿದೆ: ಸಚಿವ ಸತೀಶ್ ಜಾರಕಿಹೊಳಿ

2025-06-10 1 Dailymotion

ಜೂನ್​ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ ಎಂದರು.